Bible Versions
Bible Books

Ezekiel 12:16 (RV) Revised Version

Versions

KNV   ಆದರೆ ಅವರು ಎಲ್ಲಿ ಬರು ವರೋ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
ERVKN   “ಆದರೆ ನಾನು ಅವರಲ್ಲಿ ಕೆಲವರನುಐ ಯುದ್ಧಗಳಿಂದ, ಘರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನುಐ ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us