Bible Versions
Bible Books

Ezekiel 12:25 (RV) Revised Version

Versions

KNV   ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟ ಘಂದದ್ದನುಐ ನಾನು ಹೇಳುವೆನು ಮತ್ತು ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಙೇಕಾಗದು. ಸಂಕಟಗಳು ಙೇಗನೇ ಘರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಘರುವವು. ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ವಿಷಯವು ಸಂಭವಿಸುವಂತೆ ಮಾಡುವೆನು.” ನನಐ ಒಡೆಯನಾದ ಯೆಹೋವನು ಇದನುಐ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us