Versions
KNV ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು; ನನ್ನ ಸಾಮಗ್ರಿಗಳನ್ನು ಸೆರೆಯ ಸಾಮಗ್ರಿಗಳಂತೆ ಹಗಲಿ ನಲ್ಲಿಯೇ ಹೊರಗೆ ತಂದೆನು; ನಸುಬೆಳಕಿನಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು; ಅದನ್ನು ನಾನು ನಸುಬೆಳಕಿನಲ್ಲಿ ಹೊರಗೆ ತಂದು ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.
ERVKN ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನುಐ ತಂದು ಹೊರಗಿಟ್ಟೆನು. ಸಾಯಂಕಾಲ ನನಐ ಕೈಗಳಿಂದ ಗೋಡೆಯಲ್ಲಿ ತೂತು ಮಾಡಿ, ರಾತ್ರಿಕಾಲದಲ್ಲಿ ಆ ಚೀಲಗಳನುಐ ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನಐನುಐ ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು.