Bible Versions
Bible Books

Ezekiel 14:11 (RV) Revised Version

Versions

KNV   ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವ ದರಿಂದ ಅವರು ನನ್ನ ಜನರಾಗಿರುವರು ಅವರಿಗೆ ನಾನು ದೇವರಾಗಿರುವೆನು, ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಆಗ ಇಸ್ರೇಲಿನ ಜನರು ಇನೆಐಂದಿಗೂ ನನಐ ನಾಯಕತಬವನುಐ ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನೆಐಂದಿಗೂ ತಮ್ಮನುಐ ಅಪವಿತ್ರರನಾಐಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನಐ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.”‘ ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us