Versions
KNV ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
ERVKN “ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನಐ ವಿರುದ್ಧ ಪಾಪಮಾಡುವ ಯಾವ ದೇಶವನಾಐದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಘರಾಜನುಐ ನಿಲ್ಲಿಸುತ್ತೇನೆ. ನಾನು ಕ್ಷಾಮವನುಐ ಕಳುಹಿಸಿ ಅವರ ಜನರನೂಐ ಪ್ರಾಣಿಗಳನೂಐ ನಾಶ ಮಾಡುವೆ.