Versions
KNV ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ERVKN ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನುಐ ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನೂಐ ಎಷ್ಟು ಹೆಚ್ಚಾಗಿ ಕಷ್ಟಕರವಾಗಘಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನುಐ, ಹಸಿವೆ, ರೋಗ ಮತ್ತು ಕ್ರೂರ ಜಂತುಗಳನುಐ ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನೂಐ ಪಶುಗಳನೂಐ ನಿರ್ಮೂಲ ಮಾಡುವೆನು.