Versions
KNV ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
ERVKN ಯೆಹೋವನಾದ ನಾನೇ ಸಬತಃ ಪ್ರತಿಯೊಘ್ಬನಿಗೂ ಉತ್ತರಿಸುವೆನು ಅಂದರೆ ಅವನು ತನಐನುಐ ಪಾಪಕ್ಕೆ ಬೀಳಿಸುವ ವಿಗ್ರಹಗಳನುಐ ಹೊಂದಿದ್ದರೂ ಆ ವಿಗ್ರಹಗಳನುಐ ಪೂಜಿಸುತ್ತಿದ್ದರೂ ಮತ್ತು ನನಿಐಂದ ತನಐನುಐ ಙೇರ್ಪಡಿಸಿಕೊಳ್ಳುತ್ತಿದ್ದರೂ ನನಐ ಉಪದೇಶಕ್ಕಾಗಿ ನನಐ ಘಳಿಗೆ ಘಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಘ ಉತ್ತರ ಕೊಡುವೆನು.