Bible Versions
Bible Books

Ezekiel 16:49 (RV) Revised Version

Versions

KNV   ಇಗೋ, ಸೊದೋಮ್‌ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ERVKN   ದೇವರು ಹೇಳಿದ್ದೇನೆಂದರೆ, “ನಿನಐ ತಂಗಿ ಸೊದೋಮ್ ಮತ್ತು ಆಕೆಯ ಹೆಣ್ಣುಮಕ್ಕಳು ಕೊಬ್ಬಿದ ಕಣ್ಣುಳ್ಳವರಾಗಿದ್ದರು. ಅವರಿಗೆ ತಿನಐಲು ಙೇಕಾದಷ್ಟಿತ್ತು. ಅವರು ಶಾಂತಿಕರವಾದ ಸುಭದ್ರತೆಯಲ್ಲಿ ಜೀವಿಸಿದರು. ಅವರು ಘಡವರಿಗೆ ಸಹಾಯ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us