Bible Versions
Bible Books

Ezekiel 16:53 (RV) Revised Version

Versions

KNV   ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
ERVKN   ದೇವರು ಹೇಳಿದ್ದೇನೆಂದರೆ: “ಸೊದೋಮ್ ಮತ್ತು ಅದರ ಸುತ್ತಲೂ ಇದ್ದ ನಗರಗಳನುಐ ನಾನು ನಾಶಮಾಡಿದೆನು. ನಾನು ಸಮಾರ್ಯವನುಐ ನಾಶಮಾಡಿದೆನು. ಮತ್ತು ಜೆರುಸಲೇಮೇ, ನಾನು ನಿನಐನುಐ ನಾಶಮಾಡುವೆ. ಆದರೆ ನಾನು ತಿರುಗಿ ಪಟ್ಟಣಗಳನುಐ ಕಟ್ಟುವೆನು. ಜೆರುಸಲೇಮೇ, ನಾನು ನಿನಐನೂಐ ಕಟ್ಟುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us