Bible Versions
Bible Books

Ezekiel 16:63 (RV) Revised Version

Versions

KNV   ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ERVKN   ಹೀಗಿರಲು, ನಿನಐ ಕಾರ್ಯಗಳನೆಐಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನುಐ ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಙಾಯಿ ತೆರೆಯಲಾಗದಂತೆ ನೀನು ಘಹಳವಾಗಿ ಅವಮಾನಿತಳಾಗುವೆ.” ಇವು ನನಐ ಒಡೆಯನಾದ ಯೆಹೋವನ ನುಡಿಗಳು. ಯೆಹೋವನ ಮಾತುಗಳು ನನಗೆ ಘಂದವು. ಆತನು ಹೇಳಿದ್ದೇನೆಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us