Bible Versions
Bible Books

Ezekiel 19:10 (RV) Revised Version

Versions

KNV   ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
ERVKN   ನಿನಐ ತಾಯಿಯು ನೀರಾವರಿಯಲ್ಲಿ ನೆಟ್ಟ ದ್ರಾಕ್ಷಾಲತೆಯಂತಿದ್ದಳು. ಙೇಕಾದಷ್ಟು ನೀರು ಇದ್ದುದರಿಂದ ಅದು ಫಲಭರಿತವಾಗಿದ್ದು ಅನೇಕ ಕೊಂಙೆಗಳನುಐ ಹೊಂದಿತ್ತು.
IRVKN   “ ‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು,
ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us