Bible Versions
Bible Books

Ezekiel 25:9 (RV) Revised Version

Versions

KNV   ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್‌ಯೆಷೀ ಮೋತ್‌ ಬಾಳ್‌ಮೆ ಯೋನ್‌ ಕಿರ್ಯಾಥಯಿಮ್‌
ERVKN   ಮೋವಾಬಿನ ಗಡಿಯನುಐ ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಙೇತ್‌ಯೆಷೀಮೋತ್, ಙಾಳ್‌ಮೆಯೋನ್, ಕಿರ್ಯಾಥಯಿಮ್, ಅದರ ವೈಭವಯುತವಾದ ಸರಹದ್ದಿನ ಪಟ್ಟಣಗಳನುಐ ನಾನು ತೆಗೆದುಹಾಕುವೆನು.
IRVKN   ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us