Bible Versions
Bible Books

Ezekiel 30:4 (RV) Revised Version

Versions

KNV   ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
ERVKN   ಈಜಿಪ್ಟಿಗೆ ವಿರುದ್ಧವಾಗಿ ಒಂದು ಖಡ್ಗವು ಘರುವದು! ಈಜಿಪ್ಟ್ ಬೀಳುವಾಗ ಇಥಿಯೋಪ್ಯವು ಭಯದಿಂದ ನಡುಗುವದು. ಙಾಬಿಲೋನಿನ ಸೈನ್ಯವು ಈಜಿಪ್ಟಿನವರನುಐ ಸೆರೆ ಹಿಡಿದುಕೊಂಡು ಹೋಗುವದು. ಈಜಿಪ್ಟಿನ ಅಡಿಪಾಯಗಳು ಒಡೆದು ಹೋಗುವವು.
IRVKN   ಖಡ್ಗವು ಐಗುಪ್ತದ ಮೇಲೆ ಬೀಳುವುದು; ಅಲ್ಲಿನ ಪ್ರಜೆಗಳು * ಪ್ರಜೆಗಳು ಅಥವಾ ಆಸ್ತಿಪಾಸ್ತಿಗಳು. ಹತರಾಗಲು ಕೂಷಿನಲ್ಲಿಯೂ ಸಂಕಟವಾಗುವುದು;
ಐಗುಪ್ತದ ಜನಸಮೂಹವು ಒಯ್ಯಲ್ಪಡುವುದು, ಅದರ ಅಸ್ತಿವಾರವು ಮುರಿದು ಹಾಳಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us