Bible Versions
Bible Books

Ezekiel 31:14 (RV) Revised Version

Versions

KNV   ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
ERVKN   “ಈಗ ನೀರಿನ ಘಳಿಯಲ್ಲಿರುವ ಯಾವ ಮರಗಳೂ ಹೆಮ್ಮೆಪಡುವದಿಲ್ಲ. ಅವು ಮುಗಿಲನುಐ ಮುಟ್ಟಲು ಪ್ರಯತಿಐಸುವದಿಲ್ಲ. ಚೆನಾಐಗಿ ಙೆಳೆದ ಮರಗಳು ನೀರನುಐ ಕುಡಿದು ತಾನು ಉದ್ದವಾಗಿ ಙೆಳೆದಿದ್ದೇನೆ ಎಂದು ಕೊಚ್ಚಿಕೊಳ್ಳುವದಿಲ್ಲ. ಯಾಕೆಂದರೆ ಎಲ್ಲವೂ ಸಾಯುವುದಕ್ಕಾಗಿ ನೇಮಕಗೊಂಡಿವೆ. ಅವುಗಳೆಲ್ಲಾ ಮರಣದ ಸ್ಥಳವನುಐ ಸೇರುವವು. ಅಲ್ಲಿ ಸತ್ತು, ಮರಣದ ಸ್ಥಳಕ್ಕೆ ಹೋಗಿ ಪಾತಾಳಕ್ಕೆ ಸೇರಿದವರನುಐ ಸೇರುವದು.”
IRVKN   “ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us