Versions
KNV ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;
ERVKN ಹೌದು, ಆ ಮರವೂ ಅದರ ನೆರಳಿನ ಆಶ್ರಯವನುಐ ಪಡೆದುಕೊಂಡಿದ್ದ ಅದರ ಎಲ್ಲಾ ಸಂತತಿಗಳವರೂ ಯುದ್ಧದಲ್ಲಿ ಸತ್ತು ಹೋಗಿದ್ದ ಸೈನಿಕರೊಂದಿಗೆ ಇರುವದಕ್ಕಾಗಿ ಪಾತಾಳಕ್ಕೆ ಇಳಿದು ಹೋಗಿದ್ದವು.
IRVKN ಇದಲ್ಲದೆ ಅದಕ್ಕೆ ತೋಳಿನ ಬಲವಾಗಿ ಜನಾಂಗಗಳ ಮಧ್ಯದಲ್ಲಿ ಅದರ ನೆರಳನ್ನು ಆಶ್ರಯಿಸಿದವರು ಅದರೊಂದಿಗೆ ಪಾತಾಳಕ್ಕೆ ಇಳಿದು, ಖಡ್ಗದಿಂದ ಹತರಾದವರ ಜೊತೆಗೆ ಸೇರಿದರು. PEPS