Bible Versions
Bible Books

Ezekiel 31:9 (RV) Revised Version

Versions

KNV   ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
ERVKN   ನಾನು ಅದಕ್ಕೆ ಅನೇಕ ಕೊಂಙೆಗಳನುಐ ಕೊಟ್ಟು ಅಂದವಾಗಿ ಕಾಣುವಂತೆ ಮಾಡಿದೆನು. ದೇವರ ತೋಟವಾಗಿರುವ ಏದೆನಿನಲ್ಲಿರುವ ಮರಗಳೆಲ್ಲಾ ಅಸೂಯೆ ಪಡುತ್ತಿದ್ದವು.’“
IRVKN   ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು;
ದೇವರ ಉದ್ಯಾನವಾದ ಏದೆನಿನ ಸಕಲ ವೃಕ್ಷಗಳೂ ಅದರ ಮೇಲೆ ಅಸೂಯೆಪಡುತ್ತಿದ್ದವು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us