Versions
KNV ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ.
ERVKN “ಈಜಿಪ್ಟೇ, ನೀನೂ ಸಹ ನಾಶಮಾಡಲ್ಪಡುವಿ. ನೀನೂ ಆ ಪರದೇಶದವರೊಂದಿಗೆ ಬಿದ್ದುಕೊಂಡಿರುವಿ. ಯುದ್ಧದಲ್ಲಿ ಸತ್ತ ಸೈನಿಕರೊಂದಿಗೆ ನೀನು ಮಲಗುವಿ.
IRVKN ಐಗುಪ್ತ್ಯವೇ, ನೀನು ಸುನ್ನತಿಹೀನರ ಮಧ್ಯದಲ್ಲಿ ನಾಶವಾಗಿ ಖಡ್ಗದಿಂದ ಹತರಾದವರ ನಡುವೆ ಮಲಗುವೆ!