Versions
KNV ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
ERVKN ನೀವು ನಿಮ್ಮ ಕತ್ತಿಯ ಮೇಲೆ ಭರವಸೆಯಿಡುತ್ತೀರಿ. ಪ್ರತಿಯೊಘ್ಬನು ಭಯಂಕರವಾದ ಕಾರ್ಯಗಳನುಐ ನಡಿಸುತ್ತಾನೆ. ನಿಮ್ಮ ನೆರೆಯವನ ಹೆಂಡತಿಯೊಂದಿಗೆ ಸಂಭೋಗಿಸುವಿರಿ. ಆದುದರಿಂದ ನೀವು ಈ ದೇಶವನುಐ ಹೊಂದಲಾರಿರಿ.’