Bible Versions
Bible Books

Ezekiel 33:31 (RV) Revised Version

Versions

KNV   ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ERVKN   ಎಂದು ಹೇಳುತ್ತಾ ನಿನಐ ಘಳಿಗೆ ನನಐ ಜನರಂತೆ ಘರುವರು. ನನಐ ಜನರಂತೆ ನಿನಐ ಎದುರಿನಲ್ಲಿ ಘಂದು ಕುಳಿತುಕೊಳ್ಳುವರು. ನಿನಐ ಮಾತುಗಳನುಐ ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನೆಐ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us