Versions
KNV ಇಗೋ, ನೀನು ಅವರಿಗೆ ಇಂಪಾದ ಶಬ್ದವುಳ್ಳಂತ, ತಂತಿವಾದ್ಯಗಳನ್ನು ಚೆನ್ನಾಗಿ ಬಾರಿಸುವಂತ ಒಬ್ಬನ ಮನೋಹರವಾದ ರಾಗದ ಹಾಗಿರುವಿ; ಅವರು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಅವುಗಳನ್ನು ಮಾಡುವದಿಲ್ಲ.
ERVKN “ನೀನು ಅವರಿಗೆ ಏನೂ ಅಲ್ಲ. ಒಘ್ಬ ಪ್ರೇಮಗೀತೆಯನುಐ ಹಾಡುವ ಹಾಡುಗಾರ. ನಿನಗೆ ಮಧುರವಾದ ಕಂಠವಿದೆ. ನೀನು ವಾದ್ಯವನುಐ ಚೆನಾಐಗಿ ಙಾರಿಸುವಿ. ಅವರು ನಿನಐ ಮಾತುಗಳನುಐ ಕೇಳಿದರೂ ನೀನು ಹೇಳಿದಂತೆ ಮಾಡುವದಿಲ್ಲ.