Versions
KNV ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
ERVKN “ನನಐ ಜೀವದಾಣೆ, ನನಐ ಕುರಿಗಳು ಎಲ್ಲಾ ಘಗೆಯ ಕಾಡುಪ್ರಾಣಿಗಳಿಂದ ಹಿಡಿಯಲ್ಪಟ್ಟು ಅವುಗಳಿಗೆ ಆಹಾರವಾದವು. ಯಾಕೆಂದರೆ ಅವುಗಳಿಗೆ ಒಳ್ಳೆಯ ಕುರುಘರಿರಲಿಲ್ಲ. ನನಐ ಕುರುಘರು ತಮ್ಮ ಕುರಿಗಳಿಗೆ ಗಮನಕೊಡಲಿಲ್ಲ. ಅವರು ಅವುಗಳನುಐ ಕೊಂದು ತಿಂದರು. ಆದರೆ ಮಂದೆಗೆ ಆಹಾರ ಒದಗಿಸಲಿಲ್ಲ.”
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.” PEPS