Versions
KNV ಬಾಗಲ ದ್ವಾರಾಂಗಣದಲ್ಲಿ ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿ ಯನ್ನೂ ಪಾಪ ಬಲಿಯನ್ನೂ ಅಪರಾಧ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
ERVKN ಙಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕ ಯಜ್ಞ, ಪಾಪಪರಿಹಾರಕ ಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನುಐ ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.