Versions
KNV ಬಾಗಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞ ಗಳನ್ನು ಅರ್ಪಿಸುತ್ತಿದ್ದರು.
ERVKN ಹೀಗೆ ಒಳಭಾಗದ ಗೋಡೆಯಲ್ಲಿ ನಾಲ್ಕು ಮೇಜುಗಳೂ ಹೊರಭಾಗದ ಗೋಡೆಯ ಘದಿಯಲ್ಲಿ ನಾಲ್ಕು ಮೇಜುಗಳೂ ಇದ್ದವು. ಹೀಗೆ ಯಾಜಕರು ಎಂಟು ಮೇಜುಗಳಲ್ಲಿ ಯಜ್ಞದ ಪಶುಗಳನುಐ ಸಿದ್ಧಪಡಿಸುತ್ತಿದ್ದರು.