Bible Versions
Bible Books

Ezekiel 41:12 (RV) Revised Version

Versions

KNV   ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು; ಅದರ ಉದ್ದವು ತ್ತೊಂಭತ್ತು ಮೊಳ ವಾಗಿತ್ತು.
ERVKN   ಆಲಯದ ಪಶ್ಚಿಮ ಭಾಗದ ಕಿರಿದಾದ ಸ್ಥಳದಲ್ಲಿ ಒಂದು ಕಟ್ಟಡವಿತ್ತು. ಇದು ಎಪ್ಪತ್ತು ಮೊಳ ಅಗಲವಾಗಿದ್ದು ತೊಂಭತ್ತು ಮೊಳ ಉದ್ದವಾಗಿತ್ತು. ಅದರ ಸುತ್ತಲಿನ ಗೋಡೆಯು ಐದು ಮೊಳ ದಪ್ಪವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us