Bible Versions
Bible Books

Ezekiel 41:16 (RV) Revised Version

Versions

KNV   ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
ERVKN   ಗೋಡೆಗಳಿಗೆ ಮರದ ಹಲಗೆಗಳು ಹೊದಿಸಲ್ಪಟ್ಟಿದ್ದವು. ಎಲ್ಲಾ ಕಿಟಕಿ ಙಾಗಿಲುಗಳಿಗೆ ಮರದ ಹೊದಿಕೆಯಿತ್ತು. ದಾಬರದ ಪಕ್ಕದಲ್ಲಿ ಆಲಯದ ಗೋಡೆಗೆ ನೆಲದಿಂದ ಹಿಡಿದು ಕಿಟಕಿಯ ತನಕ ಮರದ ಹಲಗೆಯ ಹೊದಿಕೆ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us