Versions
KNV ಮರದ ಯಜ್ಞ ವೇದಿಯು ಮೂರುಮೊಳ ಎತ್ತರವಾಗಿತ್ತು; ಉದ್ದವು ಎರಡು ಮೊಳವಾಗಿತ್ತು; ಅದರ ಮೂಲೆಗಳೂ ಉದ್ದವೂ ಪಾರ್ಶ್ವವೂ ಮರದಿಂದಲೇ ಮಾಡಲ್ಪಟ್ಟಿತ್ತು; ಅವನು ನನಗೆ ಹೇಳಿದ್ದೇನಂದರೆ--ಕರ್ತನ ಮುಂದೆ ಇರುವ ಮೇಜು ಇದೇ ಎಂದು ಹೇಳಿದನು.
ERVKN ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು, ಮತ್ತು ಘದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. “ಈ ಮೇಜು ಯೆಹೋವನ ಸನಿಐಧಾನದಲ್ಲಿದೆ” ಎಂದು ಆ ಮನುಷ್ಯನು ನನಗೆ ಹೇಳಿದನು.