Versions
KNV ಹೀಗೆ ಅವನು ಅದರ ಉದ್ದ ಇಪ್ಪತ್ತು ಮೊಳವೆಂದೂ ಅಗಲ ಇಪ್ಪತ್ತು ಮೊಳವೆಂದೂ ದೇವಾ ಲಯದ ಮುಂದೆ ಅಳೆದನು; ಇದೇ ಮಹಾಪರಿಶುದ್ಧ ಸ್ಥಳ ಎಂದು ಅವನು ನನಗೆ ಹೇಳಿದನು.
ERVKN ಆಮೇಲೆ ಆ ಪುರುಷನು ಕೋಣೆಯ ಉದ್ದವನುಐ ಅಳತೆ ಮಾಡಿದನು. ಅದು ಇಪ್ಪತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಾಗಿತ್ತು. ‘ಇದು ಮಹಾ ಪವಿತ್ರಸ್ಥಳ’ ಎಂದು ಅವನು ನನಗೆ ತಿಳಿಸಿದನು.