Versions
KNV ಆ ಪಾರ್ಶ್ವದ ಕೊಠಡಿಗಳು ನೂರು ಇದ್ದವು. ಒಂದರ ಮೇಲೆ ಒಂದರಂತೆ ಮೂವತ್ತು ಅಂತಸ್ತು ಇದ್ದವು; ಅವರು ಹಿಡಿಯಲ್ಪಡುವ ಹಾಗೆ ಪಾರ್ಶ್ವದ ಕೊಠಡಿಗಳಿಗಾಗಿ ಇರುವ ಆಲಯವನ್ನು ಹೊಂದಿದ ಗೋಡೆಯಲ್ಲಿ ಸುತ್ತ ಲಾಗಿ ಸೇರಿಸಲ್ಪಟ್ಟಿದ್ದವು. ಆದರೆ ಮನೆಯ ಗೋಡೆಯಲ್ಲಿ ಹಿಡಿಸಲ್ಪಡಲಿಲ್ಲ.
ERVKN ಆ ಕೋಣೆಗಳು ಒಂದರ ಮೇಲೊಂದು ಮೂರು ಅಂತಸ್ತಿನಲ್ಲಿದ್ದವು. ಪ್ರತಿ ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು. ಆಲಯದ ಗೋಡೆಯು ಮೆಟ್ಟಿಲು ಮೆಟ್ಟಿಲುಗಳಾಗಿ ಕಟ್ಟಲ್ಪಟ್ಟಿತ್ತು. ಪಕ್ಕದ ಕೋಣೆಗಳು ಈ ಮೆಟ್ಟಿಲುಗಳ ಮೇಲೆ ಆಧಾರಗೊಂಡಿದ್ದವು. ಅವು ಆಲಯದ ಗೋಡೆಯನುಐ ಆಧಾರ ಮಾಡಿಕೊಂಡಿರಲಿಲ್ಲ.