Bible Versions
Bible Books

Ezekiel 44:19 (RV) Revised Version

Versions

KNV   ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರ ಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು; ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
ERVKN   ಹೊರಗಿನ ಪ್ರಾಕಾರದಲ್ಲಿರುವ ಜನರ ಘಳಿಗೆ ಅವರು ಹೋಗುವಾಗ, ನನಐ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನುಐ ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ವಸ್ತ್ರಗಳನುಐ ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಘಳಿಗೆ ಹೋಗುವಾಗ ಙೇರೆ ಘಟ್ಟೆಗಳನುಐ ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ವಿಶೇಷವಾದ ಘಟ್ಟೆಗಳನುಐ ಮುಟ್ಟಿದಂತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us