Bible Versions
Bible Books

Ezekiel 45:13 (RV) Revised Version

Versions

KNV   ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,
ERVKN   “ನೀವು ಸಮರ್ಪಿಸಙೇಕಾದ ವಿಶೇಷ ಕಾಣಿಕೆಯಿದು: ಒಂದು ಹೋಮೆರ್ ಗೋಊಗೆ 1/6 ಏಫಾ ಗೋಊ ಕೊಡಙೇಕು. ಒಂದು ಹೋಮರ್ ಙಾರ್ಲಿಗೆ 1/6 ಏಫಾ ಙಾರ್ಲಿ ಕೊಡಙೇಕು;
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ, ಸರ್ವಾಂಗಹೋಮವನ್ನೂ, ಸಮಾಧಾನಯಜ್ಞವನ್ನೂ ಮಾಡುವುದಕ್ಕೋಸ್ಕರ ಸಮರ್ಪಿಸತಕ್ಕದು ಏನೆಂದರೆ ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us