Bible Versions
Bible Books

Ezekiel 45:17 (RV) Revised Version

Versions

KNV   ಹಬ್ಬಗಳಲ್ಲಿಯೂ ಅಮಾ ವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮ ಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವದು ಪ್ರಭುವಿನ ಕೆಲಸವಾಗಿರುವದು; ಅವನೇ ಇಸ್ರಾಯೇ ಲಿನ ಮನೆತನದವರಿಗಾಗಿ ಸಮಾಧಾನಕ್ಕಾಗಿ ಪಾಪಬಲಿ ಯನ್ನೂ ಅರ್ಪಣೆಯನ್ನೂ ದಹನಬಲಿಯನ್ನೂ ಸಮಾಧಾನ ಯಜ್ಞವನ್ನೂ ಸಿದ್ಧಮಾಡಬೇಕು.
ERVKN   ಆದರೆ ವಿಶೇಷವಾದ ಹಘ್ಬದ ಆಚರಣೆಗಳಿಗಾಗಿ ಅಊಪತಿಯು ಕಾಣಿಕೆಗಳನುಐ ಕೊಡಲೇಙೇಕು. ಅಊಪತಿಯು ಪಾಪಪರಿಹಾರಕ ಯಜ್ಞಗಳನೂಐ ಧಾನ್ಯಾರ್ಪಣೆಗಳನೂಐ ಪಾನದ್ರವ್ಯಾರ್ಪಣೆಗಳನೂಐ ಕೊಡಙೇಕು. ಕಾಣಿಕೆಗಳನುಐ ಪ್ರತಿಯೊಂದು ಹಘ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಘ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಘ್ಬಗಳಲ್ಲಿಯೂ ಅರ್ಪಿಸಙೇಕು. ಇಸ್ರೇಲ್ ಸಂತತಿಯ ಜನರನುಐ ಶುದ್ಧೀಕರಿಸುವುದಕ್ಕಾಗಿ ಅಊಪತಿಯು ಕಾಣಿಕೆಗಳನುಐ ಕೊಡಙೇಕು.”
IRVKN   ಉತ್ಸವಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮ ಪಶು, ಧಾನನೈವೇದ್ಯ ಪಾನನೈವೇದ್ಯ, ಇವುಗಳನ್ನು ಒದಗಿಸುವುದು ಅರಸನ ಕರ್ತವ್ಯವಾಗಿದೆ; ಇಸ್ರಾಯೇಲ್ ವಂಶದ ದೋಷ ನಿವಾರಣೆಗಾಗಿ ಅವನು ದೋಷಪರಿಹಾರಕ ಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮ ಪಶು, ಸಮಾಧಾನ ಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us