Bible Versions
Bible Books

Ezekiel 47:10 (RV) Revised Version

Versions

KNV   ಏನ್‌ಗೆದಿ ಮೊದಲುಗೊಂಡು ಏನ್‌ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
ERVKN   ಎಂಗೇದಿಯಿಂದ ಪ್ರಾರಂಭವಾಗಿ ಏನ್‌ಎಗ್ಲಯಿಮ್ ತನಕ ಙೆಸ್ತರು ಹೊಳೆಯ ದಡದಲ್ಲಿ ನಿಂತಿರುವದನುಐ ನೀನು ನೋಡಘಹುದು. ಅವರು ತಮ್ಮ ಘಲೆಗಳನುಐ ಬೀಸಿ ನಾನಾ ತರದ ಮೀನುಗಳನುಐ ಹಿಡಿಯುವದನುಐ ನೀನು ನೋಡಘಹುದು. ಭೂಮಧ್ಯ ಸಮುದ್ರದೊಳಗೆ ಎಷ್ಟು ವಿಧವಾದ ಮೀನುಗಳಿವೆಯೋ ಅಷ್ಟೇ ವಿಧವಾದ ಮೀನುಗಳು ಹೊಳೆಯಲ್ಲಿಯೂ ಇವೆ.
IRVKN   ಆಗ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us