Bible Versions
Bible Books

Ezekiel 47:12 (RV) Revised Version

Versions

KNV   ನದಿಯ ಬಳಿ ಅದರ ತೀರದಲ್ಲಿ ಕಡೆಯೂ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
ERVKN   ಎಲ್ಲಾ ತರಹದ ಹಣ್ಣಿನ ಮರಗಳು ನದಿಯ ಇಕ್ಕೆಡೆಗಳಲ್ಲಿಯೂ ಙೆಳೆಯುವವು. ಅವುಗಳ ಎಲೆಗಳು ಎಂದಿಗೂ ಒಣಗಿ ನೆಲಕ್ಕೆ ಉದುರವು. ಮರಗಳಲ್ಲಿ ಸದಾಕಾಲ ಹಣ್ಣುಗಳು ಇರುವವು. ಪ್ರತೀ ತಿಂಗಳಿಗೆ ಹಣ್ಣನುಐ ಕೊಡುವವು. ಯಾಕೆಂದರೆ ಮರಗಳಿಗೆ ನೀರು ಆಲಯದಿಂದ ಘರುತ್ತದೆ. ಅದರ ಹಣ್ಣುಗಳನುಐ ಆಹಾರಕ್ಕಾಗಿಯೂ ಅದರ ಎಲೆಗಳಿಂದ ಔಷಊಯನೂಐ ತಯಾರಿಸಘಹುದು.”
IRVKN   ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us