Bible Versions
Bible Books

Ezekiel 47:17 (RV) Revised Version

Versions

KNV   ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
ERVKN   ಹೀಗೆ ಉತ್ತರದ ಮೇರೆಯು ಸಮುದ್ರದಿಂದ ದಮಸ್ಕದ ಉತ್ತರದ ಗಡಿಯಾದ ಹಚರ್ ಐನೋನ್ ಮತ್ತು ಹಮಾತಿಗೆ ಸೇರ್ಪಡೆಯಾಗುವದು. ಇದು ಉತ್ತರ ಭಾಗದ ಮೇರೆ.
IRVKN   ಹೀಗೆ ಉತ್ತರ ಮೇರೆಯು ಸಮುದ್ರದಿಂದ ದಮಸ್ಕದ ಮೇರೆಯ ಹಚರ್ ಐನೋನಿನವರೆಗೆ ಹಬ್ಬುವುದು. ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us