Versions
KNV ಆಗ ಅವನು ನನ್ನನ್ನು ಕರ್ತನ ಆಲಯದ ಉತ್ತರ ಕಡೆಗೆ ಎದುರಾಗಿ ಬಾಗಲಿದ್ದ ಕಡೆಗೆ ತಂದನು; ಇಗೋ, ಅಲ್ಲಿ ತಮ್ಮೂಜ್ಗೋಸ್ಕರ ಅಳುವ ಹೆಂಗಸರು ಕೂತಿದ್ದರು.
ERVKN ಆಗ ದೇವರು ನನಐನುಐ ಯೆಹೋವನಾಲಯದ ಉತ್ತರ ದಾಬರದ ಪ್ರವೇಶ ಸ್ಥಳಕ್ಕೆ ನಡೆಸಿದನು. ಅಲ್ಲಿ ಹೆಂಗಸರು ಕುಳಿತುಕೊಂಡು ರೋಊಸುವುದನುಐ ನೋಡಿದೆನು. ಅವರು ತಮ್ಮೂಜ್ ಎಂಘ ಸುಳ್ಳುದೇವತೆಗೋಸ್ಕರ ದುಃಖಪಡುತ್ತಿದ್ದರು.