Bible Versions
Bible Books

Ezekiel 9:2 (RV) Revised Version

Versions

KNV   ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.
ERVKN   ಆಗ ಆರು ಮಂದಿ ಪುರುಷರು ಉತ್ತರದಿಕ್ಕಿನಲ್ಲಿದ್ದ ಮೇಲಿನ ದಾಬರದ ಮಾರ್ಗದಿಂದ ಘರುತ್ತಿರುವುದನುಐ ನಾನು ನೋಡಿದೆನು. ಪ್ರತಿಯೊಘ್ಬನ ಕೈಯಲ್ಲಿ ಮಾರಕಾಸ್ತ್ರವಿತ್ತು. ಅವರಲ್ಲೊಘ್ಬನು ನಾರುಮಡಿಯನುಐ ಧರಿಸಿದ್ದನು. ಅವನ ಸೊಂಟದಲ್ಲಿ ಲೇಖಕನ ಸಾಮಾಗ್ರಿಯ ಚಿಕ್ಕ ಚೀಲವಿತ್ತು. ಅವರು ಆಲಯದೊಳಗಿದ್ದ ತಾಮ್ರದ ವೇದಿಕೆಯ ಘಳಿ ಹೋಗಿ ನಿಂತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us