Bible Versions
Bible Books

Ezra 6:3 (RV) Revised Version

Versions

KNV   ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
ERVKN   ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿರುವ ದೇವಾಲಯದ ವಿಷಯವಾಗಿ ಸೈರಸ್ ರಾಜನು ಹೊರಡಿಸಿದ ರಾಜಾಜ್ಞೆ: ದೇವಾಲಯವು ಮತ್ತೆ ಕಟ್ಟಲ್ಪಡಲಿ. ಅದು ಹೋಮಯಜ್ಞಾದಿಗಳನ್ನು ಸಮರ್ಪಿಸುವ ಸ್ಥಳವಾಗಲಿ. ದೇವಾಲಯದ ಅಸ್ಥಿವಾರವು ಬಲವಾಗಿರಬೇಕು. ಅದರ ಎತ್ತರ ತೊಂಭತ್ತು ಅಡಿ ಇರಬೇಕು. ಅದರ ಅಗಲ ತೊಂಭತ್ತು ಅಡಿ ಇರಬೇಕು.
IRVKN   ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us