Bible Versions
Bible Books

Galatians 3:18 (RV) Revised Version

Versions

KNV   ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
ERVKN   ದೇವರು ವಾಗ್ದಾನ ಮಾಡಿದಂಥವುಗಳು ಧರ್ಮಶಾಸ್ತ್ರದ ಅನುಸರಣೆಯಿಂದ ದೊರೆಯುತ್ತವೆಯೇ? ಇಲ್ಲ! ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನಾವು ಅವುಗಳನ್ನು ಪಡೆದುಕೊಳ್ಳಬಹುದಾಗಿದ್ದರೆ ಅವುಗಳನ್ನು ನಮಗೆ ಕೊಡುವಂಥದ್ದು ದೇವರ ವಾಗ್ದಾನವಲ್ಲ. ಆದರೆ ದೇವರು ತಾನು ಮಾಡಿದ ವಾಗ್ದಾನದ ಮೂಲಕ ತನ್ನ ಆಶೀರ್ವಾದಗಳನ್ನು ಅಬ್ರಹಾಮನಿಗೆ ಉಚಿತವಾಗಿ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us