Bible Versions
Bible Books

Galatians 4:21 (RV) Revised Version

Versions

KNV   ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
ERVKN   ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us