Bible Versions
Bible Books

Galatians 4:22 (RV) Revised Version

Versions

KNV   ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ.
ERVKN   ಪವಿತ್ರ ಗ್ರಂಥವು ಹೇಳುವುದೇನೆಂದರೆ, ಅಬ್ರಹಾಮನಿಗೆ ಇಬ್ಬರು ಗಂಡುಮಕ್ಕಳಿದ್ದರು. ಒಬ್ಬ ಮಗನ ತಾಯಿಯು ದಾಸತ್ವದಲ್ಲಿದ್ದಳು, ಮತ್ತೊಬ್ಬ ಮಗನ ತಾಯಿಯು ಸ್ವತಂತ್ರಳಾಗಿದ್ದಳು.
IRVKN   ಅದರಲ್ಲಿ ಬರೆದಿರುವುದೇನಂದರೆ, ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು. § ಆದಿ 16:5,15 ಒಬ್ಬನು ದಾಸಿಯಲ್ಲಿ ಹುಟ್ಟಿದವನು, * ಆದಿ 21:2 ಮತ್ತೊಬ್ಬನು ಸ್ವತಂತ್ರಳಾದವಳಲ್ಲಿ ಹುಟ್ಟಿದವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us