Bible Versions
Bible Books

Galatians 4:25 (RV) Revised Version

Versions

KNV   ಹಾಗರ್‌ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್‌ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ.
ERVKN   ಆದ್ದರಿಂದ ಹಾಗರಳು ಅರೇಬಿಯಾದಲ್ಲಿರುವ ಸೀನಾಯಿ ಪರ್ವತದಂತಿದ್ದಾಳೆ. ಯೆಹೂದ್ಯರ ನಗರವಾದ ಜೆರುಸಲೇಮಿಗೆ ಆಕೆಯು ಅನುರೂಪವಾಗಿದ್ದಾಳೆ. ನಗರವು ಗುಲಾಮಗಿರಿಯಲ್ಲಿದೆ ಮತ್ತು ಅದರ ಜನರೆಲ್ಲರೂ ಧರ್ಮಶಾಸ್ತ್ರಕ್ಕೆ ಗುಲಾಮರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us