Versions
KNV ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ERVKN ನನ್ನ ಸಹೋದರ ಸಹೋದರಿಯರೇ, ನೀವು ಸ್ವತಂತ್ರರಾಗಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾನೆ. ಆದರೆ ಪಾಪಮಯವಾದ ನಿಮ್ಮ ಸ್ವಭಾವವನ್ನು ಮೆಚ್ಚಿಸುವುದಕ್ಕಾಗಿ ನಿಮ್ಮ ಸ್ವತಂತ್ರವನ್ನು ನೆಪಮಾಡಿಕೊಳ್ಳಬೇಡಿ. ಆದರೆ ಪ್ರೀತಿಯಿಂದ ಒಬ್ಬರ ಸೇವೆಯನ್ನೊಬ್ಬರು ಮಾಡಿರಿ.