Bible Versions
Bible Books

Genesis 14:19 (RV) Revised Version

Versions

KNV   ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
ERVKN   ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನೇ, ಮಹೋನ್ನತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದಾತನು ಆತನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us