Versions
KNV ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
ERVKN ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)