Bible Versions
Bible Books

Genesis 19:29 (RV) Revised Version

Versions

KNV   ದೇವರು ಮೈದಾನದ ಪಟ್ಟಣಗಳನ್ನು ನಾಶಮಾಡುವಾಗ ಆದದ್ದೇನಂದರೆ, ದೇವರು ಅಬ್ರ ಹಾಮನನ್ನು ಜ್ಞಾಪಕಮಾಡಿಕೊಂಡು ಲೋಟನು ವಾಸಮಾಡಿದ ಪಟ್ಟಣಗಳನ್ನು ಹಾಳುಮಾಡಿದಾಗ ಹಾಳಾದ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿದನು.
ERVKN   ದೇವರು ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us