Bible Versions
Bible Books

Genesis 1:21 (RV) Revised Version

Versions

KNV   ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
ERVKN   ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
IRVKN   ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us