Bible Versions
Bible Books

Genesis 1:9 (RV) Revised Version

Versions

KNV   ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
ERVKN   ಬಳಿಕ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಟ್ಟಿಗೆ ಸೇರಿಕೊಂಡು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
IRVKN   ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us