Bible Versions
Bible Books

Genesis 20:11 (RV) Revised Version

Versions

KNV   ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು.
ERVKN   ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.
IRVKN   ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us