Bible Versions
Bible Books

Genesis 22:5 (RV) Revised Version

Versions

KNV   ಅಬ್ರಹಾಮನು ತನ್ನ ಯುವಕರಿಗೆ--ಕತ್ತೆಯ ಸಂಗಡ ಇಲ್ಲಿಯೇ ಇರ್ರಿ. ನಾನೂ ಹುಡುಗನೂ ಅಲ್ಲಿಗೆ ಹೋಗಿ ಆರಾಧನೆ ಮಾಡಿ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇವೆ ಅಂದನು.
ERVKN   ಆಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯೊಂದಿಗಿರಿ; ನಾನೂ ನನ್ನ ಮಗನೂ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us