Bible Versions
Bible Books

Genesis 24:44 (RV) Revised Version

Versions

KNV   ಆಕೆಯು ನನಗೆ--ನೀನು ಕುಡಿ, ನಿನ್ನ ಒಂಟೆಗಳಿಗೂ ಕೊಡುವೆನು ಎಂದು ನನಗೆ ಹೇಳುವಳೋ ಆಕೆಯೇ ಕರ್ತನಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾ ಗಿರಲಿ ಎಂದು ಅಂದುಕೊಂಡೆನು.
ERVKN   ಅವಳು ನನಗೆ, “ನೀನೂ ನೀರನ್ನು ಕುಡಿ, ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ” ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು ಆರಿಸಿಕೊಂಡಿರುವ ಕನ್ನಿಕೆ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ’ ಎಂದು ಪ್ರಾರ್ಥಿಸಿದೆ.
IRVKN   ‘ಕುಡಿಯಿರಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದು ಕೊಡುತ್ತೇನೆ ಅನ್ನುವಳೋ ಅವಳೇ ಯೆಹೋವನಿಂದ ನನ್ನ ದಣಿಯ ಮಗನಿಗೆ ನೇಮಕವಾದ ಕನ್ಯೆಯಾಗಿರಲಿ’ ಎಂದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us